ಕೆಂಪವಾಡದಲ್ಲಿ ತಾಲೂಕಾ ಮಂಡಲದ ವತಿಯಿಂದ ವ್ಹಿಬಿ-ಜಿ-ರಾಮ-ಜಿ ಕುರಿತು ಜಾಗೃತಿ ಅಭಿಯಾನ
Awareness campaign on Whibi-ji-Rama-ji by Taluka Mandal in Kempawada
ಕಾಗವಾಡ 12 : ತಾಲೂಕಿನ ಕೆಂಪವಾಡ ಸಕ್ಕರೆ ಕಾರ್ಖಾನೆಯ ಆವರಣದಲ್ಲಿ ಮಾಜಿ ಸಚಿವ ಶ್ರೀಮಂತ ಪಾಟೀಲ ಅವರ ನೇತೃತ್ವದಲ್ಲಿ ಭಾರತೀಯ ಜನತಾ ಪಾರ್ಟಿ ಕಾಗವಾಡ ಮಂಡಲದ ವತಿಯಿಂದ ವ್ಹಿಬಿ-ಜಿ-ರಾಮ-ಜಿ ಕುರಿತು ಜಾಗೃತಿ ಅಭಿಯಾನವು ಮಂಗಳವಾರ ದಿ. 11 ರಂದು ನೆರವೇರಿತು.
ಈ ವೇಳೆ ಬಿಜೆಪಿ ಚಿಕ್ಕೋಡಿ ಜಿಲ್ಲಾಧ್ಯಕ್ಷ ಸತೀಶ್ ಅಪ್ಪಾಜಿಗೋಳ, ಬಿಜೆಪಿ ಚಿಕ್ಕೋಡಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಮೃತ್ ಕುಲಕರ್ಣಿ, ಬಿಜೆಪಿ ಕಾಗವಾಡ ಮಂಡಲ ಅಧ್ಯಕ್ಷ ಅರುಣಕುಮಾರ ಗಣೇಶವಾಡಿ ಸೇರಿದಂತೆ ಮತ್ತಿತರ ಪಕ್ಷದ ಪದಾಧಿಕಾರಿಗಳು, ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 