ಅಯ್ಯಪ್ಪ ಸ್ವಾಮಿಯ ಮಹಾಪೂಜಾ ಕಾರ್ಯಕ್ರಮ
Ayyappa Swamy Mahapooja Program
ತಾಳಿಕೋಟಿ 05: ಪಟ್ಟಣದಲ್ಲಿ ಭಾನುವಾರ ಜರುಗಿದ ಶ್ರೀ ಅಯ್ಯಪ್ಪ ಸ್ವಾಮಿಯ ಮಹಾಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಖ್ಯಾತ ನೇತ್ರ ತಜ್ಞ ಡಾ.ಪ್ರಭುಗೌಡ ಲಿಂಗದಳ್ಳಿ ಅವರು ಪರಮ ಪೂಜ್ಯ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳ ಹಾಗೂ ಪೂಜ್ಯ ಗುರುಲಿಂಗ ಶಿವಾಚಾರ್ಯ ಮಹಾಸ್ವಾಮಿಗಳ ಆಶೀರ್ವಾದ ಪಡೆದುಕೊಂಡರು. ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯ ಪದಾಧಿಕಾರಿಗಳು ಹಾಗೂ ಭಕ್ತರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 