ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗೆ ಅಜರ್ಿ ಆಹ್ವಾನ
ಬಳ್ಳಾರಿ 11:ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಶೀಘ್ರಲಿಪಿಗಾರರು, ಬೆರಳಚ್ಚುಗಾರರು, ಬೆರಳಚ್ಚು-ನಕಲುಗಾರರ, ಆದೇಶ ಜಾರಿಕಾರರು ಮತ್ತು ಜವಾನ ಹುದ್ದೆಗೆ ಆನ್ಲೈನ ಮೂಲಕ ಅರ್ಹ ಅಭ್ಯಥರ್ಿಗಳಿಂದ ಅಜರ್ಿ ಆಹ್ವಾನಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಸಿ.ಬಿರಾದರ ತಿಳಿಸಿದ್ದಾರೆ.
ಶೀಘ್ರಲಿಪಿಗಾರ, ಬೆರಳಚ್ಚುಗಾರರ ಹುದ್ದೆಗೆ ಎಸ್ಸೆಸ್ಸೆಲ್ಸಿ ಅಥವಾ ತತ್ಸಮಾನ ಪರೀಕ್ಷೆ ಮತ್ತು ಕನರ್ಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸುವ ಕನ್ನಡ ಮತ್ತು ಆಂಗ್ಲ ಎರಡೂ ಭಾಷೆಯಲ್ಲೂ ಹಿರಿಯ ಶ್ರೇಣಿ ಬೆರಳಚ್ಚು ಮತ್ತು ಶೀಘ್ರಲಿಪಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಬೆರಳಚ್ಚು-ನಕಲುಗಾರರ ಹುದ್ದೆಗೆ ಎಸ್ಸೆಸ್ಸೆಲ್ಸಿ ಅಥವಾ ತತ್ಸಮಾನ ಪರೀಕ್ಷೆ ಮತ್ತು ಕನರ್ಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸುವ ಕನ್ನಡ ಮತ್ತು ಆಂಗ್ಲ ಎರಡೂ ಭಾಷೆಯಲ್ಲೂ ಕಿರಿಯ ಶ್ರೇಣಿ ಬೆರಳಚ್ಚು ಮತ್ತು ಶೀಘ್ರಲಿಪಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಆದೇಶ ಜಾರಿಕಾರರ ಹುದ್ದೆಗೆ ಎಸ್ಸೆಸ್ಸೆಲ್ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಜವಾನರ ಹುದ್ದೆಗೆ 7ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅರ್ಹ ಅಭ್ಯಥರ್ಿಗಳು ಹುದ್ದೆಗಳ ವಿವರ, ಮೀಸಲಾತಿ ವಿವರವನ್ನು ವೆಬ್ಸೈಟ್ನಿಂದ ಪಡೆಯಬಹುದು. ಅಜರ್ಿ ಸಲ್ಲಿಸಲು ಫೆ. 05 ಕೊನೆಯ ದಿನವಾಗಿರುತ್ತದೆ. ಅಜರ್ಿಯನ್ನು ಸಲ್ಲಿಸಲು ಣಣಠಿ://ಞಚಿಡಿಟಿಚಿಣಚಿಞಚಿರಿಣಜಛಿಚಿಡಿಥಿ.ಞಚಿಡಿ.ಟಿಛಿ.ಟಿ/ಜಣಡಿಛಿಣಡಿಜಛಿಡಿಣಣಟಜಟಿಣ.ಚಿಠಿ ಅಥವಾ ಣಣಠಿ://ಜಣಡಿಛಿಣ.ಜಛಿಠಣಡಿಣ.ರಠತ.ಟಿ/ಛಚಿಟಟಚಿಡಿ ಮೂಲಕ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.