ಬಿ.ವ್ಹಿ.ವ್ಹಿ.ಎಸ್. ಪಾಲಿಟೆಕ್ನಿಕ್ ರಾಷ್ಟ್ರೀಯ ವಿಜ್ಞಾನ ದಿನಾಚರಣೆ
B.V.V.S. Polytechnic National Science Day Celebration
ಬಾಗಲಕೋಟೆ 01 : ನಮ್ಮ ಸಂಸ್ಥೆಯಲ್ಲಿ ದಿನಾಂಕ 28-02-2025 ರಂದು ರಾಷ್ಟ್ರೀಯ ವಿಜ್ಞಾನ ದಿನಾಚಾರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಪ್ರಾಚಾರ್ಯರಾದ ಎಸ್. ಎಸ್. ಹುಬ್ಬಳ್ಳಿಯವರು ವಿವಿಧ ವಿಭಾಗಗಳ ಮುಖ್ಯಸ್ಥರುಗಳು ಹಾಗೂ ಸಿಬ್ಬಂದಿ ವರ್ಗದವರು ವಿಶ್ವವಿಖ್ಯಾತ ಶೇಷ್ಠ ವಿಜ್ಞಾನಿ ಡಾಽಽ ಸಿ.ವ್ಹಿ. ರಾಮನ್ ಅವರ ಭಾವಚಿತ್ರಕ್ಕೆ ಪುಷ್ಟಾರೆ್ಣ ಮೂಲಕ ಗೌರವ ಸಲ್ಲಿಸಿದರು.
ವಿಜ್ಞಾನ ವಿಭಾಗದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಈ ಕಾರ್ಯಕ್ರಮದಲ್ಲಿ ವಿಜ್ಞಾನಿ ಡಾಽಽ ಸಿ.ವ್ಹಿ. ರಾಮನ್ ಅವರ ಕುರಿತು ವಿದ್ಯಾರ್ಥಿ ಸಮೂಹಕ್ಕೆ ಮಾಹಿತಿ ನೀಡಬೇಕೆಂದು ಸಲಹೆ ಮಾಡಿದರು. ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಜಯಶ್ರೀ ಗದ್ದಿಯವರು ಹಾಗೂ ಉಪನ್ಯಾಸಕರಾದ ಸ್ಮೀತಾ ಪೂಜರ ಸರ್ವರನ್ನು ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಸಮಸ್ಥ ಸಿಬ್ಬಂದಿಯವರು ಪಾಲ್ಗೋಂಡಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 