ಸಿಂಧಗಿ

ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ಮುನ್ನಡೆ - 10 ಸುತ್ತಿನ ರಿಸಲ್ಟ್ ಅನೌನ್ಸ್

ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ಮುನ್ನಡೆ - 10 ಸುತ್ತಿನ ರಿಸಲ್ಟ್ ಅನೌನ್ಸ್

ಸಿಂದಗಿ, ನ 2: ಸಿಂದಗಿ ಉಪ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಮುನ್ನಡೆ ಕಾಯ್ದುಕೊಂಡಿದೆ. ಒಟ್ಟು 23 ಸುತ್ತುಗಳ ಪೈಕಿ 10ನೇ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಿಂತ 15,950 ವೋಟುಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರು ಮುನ್ನಡೆ ಸಾಧಿಸಿದ್ದಾರೆ. 


ಸುದ್ದಿ ಓದಿ