ಬಿಎಸ್ಎನ್ಎಲ್ ಪತ್ತಿನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
BSNL board elects chairman, vice-chairman
ಕೊಪ್ಪಳ 18: ಭಾರತ ಸಂಚಾರ ನಿಗಮ ನಿಯಮಿತ (ಬಿಎಸ್ಎನ್ಎಲ್) ನೌಕರರ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿ ನಿರ್ದೇಶಕರು ಸ್ಥಾನಗಳಿಗೆ ಜರುಗಿದ ಚುನಾವಣೆಯಲ್ಲಿ ಆಡಳಿತ ಮಂಡಳಿ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಘೋಷಿಸಲಾಗಿ ಜಿಲಾನಿ ಭಾಷಾ ಅಧ್ಯಕ್ಷ ಹಾಗೂ ಶ್ರೀನಿವಾಸ್ ಕುರುಗೋಡು ಉಪಾಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ ಅಲ್ಲದೆ ನಿರ್ದೇಶಕರುಗಳಾಗಿ ಚುನಾಯಿತಗೊಂಡ ನಿರ್ದೇಶಕರ ವಿವರ ಚುನಾವಣಾ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ ಬಿಎಸ್ಎನ್ಎಲ್ ನಿಗಮ ಕೊಪ್ಪಳದ ಅಧೀಕ್ಷಕರಾದ ಅನಿಲ್ ಕುಮಾರ್ ಅವರು ಚುನಾವಣಾ ಫಲಿತಾಂಶ ಘೋಷಿಸಿದರು, ಸಂಘಕ್ಕೆ ಅಧ್ಯಕ್ಷರಾಗಿ ರಾಯಚೂರಿನ ಜಿಲಾನಿ ಭಾಷಾ ಆಯ್ಕೆಗೊಂಡಿದ್ದಾರೆ ಮತ್ತು ಉಪಾಧ್ಯಕ್ಷರಾಗಿ ಕೊಪ್ಪಳದ ಶ್ರೀನಿವಾಸ್ ಕುರುಗೋಡು ಆಯ್ಕೆಗೊಂಡಿದ್ದಾರೆ ಎಂದು ಘೋಷಿಸಿದ್ದಾರೆ. ಚುನಾವಣಾ ಅಧಿಕಾರಿ ಬಿಎಸ್ಎನ್ಎಲ್ ನಿಗಮದ ಅಧೀಕ್ಷಕ ಅನಿಲ್ ಕುಮಾರ್ ತಿಳಿಸಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 