ಬಾಜೀರಾವ ಮಗದುಮ್ಮ ಪ್ರೌಢ ಶಾಲೆ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ
Bajirao Magadumma High School Annual Sports Meet kicks off
ರಾಯಬಾಗ 25: ಸ್ಪರ್ಧೆಗಳಲ್ಲಿ ಸೋಲು ಗೆಲುವಿಗಿಂತ ಭಾಗವಹಿಸುವುದು ಮುಖ್ಯ ಎಂದು ಆದರ್ಶ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಎ.ಟಿ.ಕೂಗೆ ಹೇಳಿದರು. ಬುಧವಾರ ತಾಲೂಕಿನ ಬಾವನ ಸೌಂದತ್ತಿ ಗ್ರಾಮದ ಬಾಜೀರಾವ ಮಗದುಮ್ಮ ಪ್ರೌಢ ಶಾಲೆ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕ್ರೀಡೆಗಳು ವಿದ್ಯಾರ್ಥಿಗಳ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗುತ್ತವೆ ಎಂದರು.
ಸಂಸ್ಥೆ ಸದಸ್ಯರಾದ ಅಜೀತ ಕಾಮಗೌಡ, ಬಾಬು ಜನಾಜ, ಅರಿಹಂತ ಕಾಮಗೌಡ, ಕುಮಾರ ಕಾಮ ಗೌಡ, ಮುಖ್ಯಾಧ್ಯಾಪಕ ಅರುಣ ಸಲಗರೆ ಹಾಗೂ ವಿದ್ಯಾರ್ಥಿಗಳು ಇದ್ದರು. ಅಕ್ಷತಾ ಸಮಾಜೆ ಸ್ವಾಗತಿಸಿದರು, ಸಿಂಚನಾ ಪಾಟೀಲ ನಿರೂಪಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 