ಸಿರುಗುಪ್ಪ

ಬಲಕುಂದಿ :ಗ್ರಾಮ ಪಂಚಾಯತ್ ಉಪಾಧ್ಯಕ್ಷರಾಗಿ ಯಲ್ಲಪ್ಪ ಆಯ್ಕೆ

ಬಲಕುಂದಿ :ಗ್ರಾಮ ಪಂಚಾಯತ್ ಉಪಾಧ್ಯಕ್ಷರಾಗಿ ಯಲ್ಲಪ್ಪ ಆಯ್ಕೆ

ಸಿರುಗುಪ್ಪ -ತಾಲೂಕಿನ ಬಲಕುಂದಿ ಗ್ರಾಮ ಪಂಚಾಯತ್ ಎರಡನೇ ಅವಧಿಯ  ಗ್ರಾಮ ಪಂಚಾಯತ್  ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು ಒಟ್ಟು 21 ಜನ ಸದಸ್ಯರನ್ನು ಹೊಂದಿರುವ ಬಲಕುಂದಿ ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನಕ್ಕೆ ನ್ಯಾಯಾಲಯದಿಂದ ತಡೆಯಾಜ್ಞೆ ಬಂದಿರುವುದರಿಂದ ಉಪಾಧ್ಯಕ್ಷ ಸ್ಥಾನಕ್ಕೆ ಮಾತ್ರ ಚುನಾವಣೆ ನಡೆಯಿತು ಉಪಾಧ್ಯಕ್ಷ ಸ್ಥಾನಕ್ಕೆ ಯಲ್ಲಪ್ಪ ಮಾತ್ರ ನಾಮಪತ್ರ ಸಲ್ಲಿಸಿದ್ದರು ಒಟ್ಟು 13 ಜನ ಸದಸ್ಯರು ಹಾಜರಿದ್ದರು ಒಟ್ಟು 8  ಜನ ಸದಸ್ಯರು ಗೈರು ಹಾಜರಾಗಿದ್ದರು ಯಲ್ಲಪ್ಪ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ತಿಪ್ಪೇಸ್ವಾಮಿ ಅವರು ಘೋಷಿಸಿದರು ಗ್ರಾಮ ಪಂಚಾಯತ್ ಸದಸ್ಯರು ಮುಖಂಡರು ಜಿಲ್ಲಾ ಸಾಕ್ಷರತಾ ಸಮಿತಿ ಸದಸ್ಯ ಅಬ್ದುಲ್ ನಬಿ ಅವರು ನೂತನ ಉಪಾಧ್ಯಕ್ಷರಿಗೆ ಅವರಿಗೆ ದೊರೆತ ಗೌರವಕ್ಕೆ ಅಭಿನಂದಿಸಿದರು.

ಸುದ್ದಿ ಓದಿ