ವಿಕಲಚೇತನರ ಶಾಲೆಗೆ ಬಸವರಾಜ ಹೊರಟ್ಟಿ ವಾಹನ ದೇಣಿಗೆ
Basavaraja left and donated a vehicle to a school for the physically challenged
ವಿಕಲಚೇತನರ ಶಾಲೆಗೆ ಬಸವರಾಜ ಹೊರಟ್ಟಿ ವಾಹನ ದೇಣಿಗೆ
ಸವದತ್ತಿ 04: ಸೇವಾ ಅಂಧರ ಸಂಸ್ಥೆ ರೇಣುಕಾ ಯಲ್ಲಮ್ಮ ಕಿವುಡ ಹಾಗೂ ಮೂಕ ಮಕ್ಕಳ ವಸತಿ ಶಾಲೆಗೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರು ಶಾಸಕರ ಸ್ಥಳೀಯ ಪ್ರದೇಶಾಭಿವೃದ್ದಿ ಯೊಜನೆಯ ಅನುದಾನದಡಿಯಲ್ಲಿ ವಿಕಲಚೇತನರ ಶಾಲೆಗೆ ಶಾಲಾ ವಾಹನವನ್ನು ಕೊಡುಗೆಯಾಗಿ ನೀಡಿದರು. ಇವರಿಗೆ ಆಡಳಿತ ಮಂಡಳಿ, ಹಾಗೂ ಮಕ್ಕಳು ಶಿಕ್ಷಕವೃಂದ ಧನ್ಯವಾದಗಳನ್ನು ಅರ್ಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 