ಬಳ್ಳಾರಿ: ನೂತನ ಜಿಲ್ಲಾಧಿಕಾರಿಯಾಗಿ ಎಸ್.ಎಸ್.ನಕುಲ್ ನೇಮಕ
ಲೋಕದರ್ಶನ ವರದಿ
ಬಳ್ಳಾರಿ 18; ಕಳೆದ ಮೂರು ವರ್ಷಗಳಿಂದ ಜಿಲ್ಲಾಧಿಕಾರಿಗಳಾಗಿದ್ದ ಡಾ. ರಾಮ್ಪ್ರಸಾತ್ ಮನೋಹರ್ ಅವರು ವರ್ಗಾವಣೆಯಾಗಿದ್ದು ನಂತರ ನೂತನ ಜಿಲ್ಲಾಧಿಕಾರಿಯಾಗಿ ಎಸ್.ಎಸ್.ನಕುಲ್ ಅವರನ್ನು ಸರ್ಕಾರ ನೇಮಕ ಮಾಡಿದೆ. ಇವರು ಬೆಂಗಳೂರಿನಲ್ಲಿ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯ ನಿರ್ದೇಶಕರಾಗಿದ್ದ ಎಸ್.ಎಸ್.ನಕುಲ್ ಅವರು ಈ ಹಿಂದೆ ಇಲ್ಲಿನ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಕ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು. ರಾಮ್ಪ್ರಸಾತ್ ಮನೋಹರ್ ಅವರನ್ನು ಬೆಂಗಳೂರಿಗೆ ಉದ್ಯೋಗ ಮತ್ತು ತರಬೇತಿ ಇಲಾಖೆಯ ಆಯುಕ್ತರನ್ನಾಗಿ ವರ್ಗಾಹಿಸಲಾಗಿದೆ
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 