ಸೆ.29 ರಂದು ಬಳ್ಳಾರಿ ಜಿಲ್ಲಾ ಮೊದಲ ತ್ರೈಮಾಸಿಕ ಕೆಡಿಪಿ ಪ್ರಗತಿ ಪರೀಶೀಲನಾ ಸಭೆ
Bellary District First Quarter KDP Progress Review Meeting on September 29th
ಸೆ.29 ರಂದು ಬಳ್ಳಾರಿ ಜಿಲ್ಲಾ ಮೊದಲ ತ್ರೈಮಾಸಿಕ ಕೆಡಿಪಿ ಪ್ರಗತಿ ಪರೀಶೀಲನಾ ಸಭೆ
ಬಳ್ಳಾರಿ 24: ಜಿಲ್ಲೆಯ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (20 ಅಂಶ ಸೇರಿದಂತೆ) ಮೊದಲ ತ್ರೈಮಾಸಿಕ ಕೆಡಿಪಿ ಪ್ರಗತಿ ಪರೀಶೀಲನಾ ಸಭೆಯನ್ನು ಸೆ.29 ರಂದು ಮಧ್ಯಾಹ್ನ 02 ಗಂಟೆಗೆ ನಗರದ ಜಿಲ್ಲಾ ಪಂಚಾಯತ್‌ನ ಅಬ್ದುಲ್ ನಜೀರ್‌ಸಾಬ್ ಸಭಾಂಗಣದಲ್ಲಿ ಏರಿ್ಡಸಲಾಗಿದೆ.
ವಸತಿ, ವಕ್ಫ್ ಮತ್ತು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಸಭೆಯ ಅಧ್ಯಕ್ಷತೆ ವಹಿಸುವರು ಎಂದು ಕರ್ನಾಟಕ (20 ಅಂಶ) ಅನುಷ್ಠಾನ ಸಮಿತಿಯ ಸದಸ್ಯ ಕಾರ್ಯದರ್ಶಿಯೂ ಆದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರಿಸ್ ಸುಮೈರ್ ಅವರು ತಿಳಿಸಿದ್ದಾರೆ.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 