ರಾಜ್ಯಮಟ್ಟದ ಅಥ್ಲೆಟಿಕ್ ಕೂಟಕ್ಕೆ ಬಳ್ಳಾರಿ ವಿದ್ಯಾಥರ್ಿಗಳು

ರಾಜ್ಯಮಟ್ಟದ ಅಥ್ಲೆಟಿಕ್ ಕೂಟಕ್ಕೆ ಬಳ್ಳಾರಿ ವಿದ್ಯಾಥರ್ಿಗಳು

ಬಳ್ಳಾರಿ01: ತುಮಕೂರಿನಲ್ಲಿ ನ.3ರಿಂದ 4ರವರೆಗೆ ಎರಡು ದಿನಗಳ ಕಾಲ ನಡೆಯಲಿರುವ ಪ್ರಾಥಮಿಕ ಶಾಲಾ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಬಳ್ಳಾರಿ ಜಿಲ್ಲೆಯ 45 ಪ್ರಾಥಮಿಕ ಶಾಲಾ ಕ್ರೀಡಾಪಟುಗಳು ಗುರುವಾರ ತೆರಳಿದರು.

              ನಗರದ ಬಿಡಿಎಎ ಫುಟ್ಬಾಲ್ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಶುಭಹಾರೈಸಿ ಕಳುಹಿಸಿಕೊಡಲಾಯಿತು. ಈ ಸಂದರ್ಭದಲ್ಲಿ ಡಿಡಿಪಿಐ ಶ್ರೀಧರನ್, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿದರ್ೇಶಕ ರೆಹಮತ್ ಉಲ್ಲಾ, ನಿವೃತ್ತ ದೈಹಿಕ ಶಿಕ್ಷಕರಾದ ರಾಮಂಜನೇಯ, ಜಂಬಣ್ಣ, ದೈಹಿಕ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಯರ್ರಿಸ್ವಾಮಿ ಮತ್ತು ತಾಲೂಕು ಅಧ್ಯಕ್ಷ ಲೋಕೇಶ ಮತ್ತಿತರರು ಇದ್ದರು. 

ಸುದ್ದಿ ಓದಿ