ಸಿದ್ದಾರೂಢ ದುಳೆಹೊಳಿ ಅವರಿಗೆ ಅತ್ಯುತ್ತಮ ಶಿಕ್ಷಕೇತರ ಸೇವಾ ಸಿಬ್ಬಂದಿ ಪ್ರಶಸ್ತಿ
16 ನೇ ಸಂಸ್ಥಾಪನಾ ದಿನಾಚರಣೆ
ಸಿದ್ದಾರೂಢ ದುಳೆಹೊಳಿ ಅವರಿಗೆ ಅತ್ಯುತ್ತಮ ಶಿಕ್ಷಕೇತರ ಸೇವಾ ಸಿಬ್ಬಂದಿ ಪ್ರಶಸ್ತಿ
ಹಾವೇರಿ 27: ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 16 ನೇ ಸಂಸ್ಥಾಪನಾ ದಿನಾಚರಣೆಯ ಕಾರ್ಯಕ್ರಮದಲ್ಲಿ ದೇವೀಹೊಸೂರ ತೋಟಗಾರಿಕಾ ಸಂಶೊಧನಾ ಮತ್ತು ವಿಸ್ತರಣಾ ಕೇಂದ್ರದ ಹಿರಿಯ ಪ್ರಯೋಗಶಾಲಾ ಸಹಾಯಕ ಸಿದ್ದಾರೂಢ ದುಳೆಹೊಳಿ ಅವರಿಗೆ 2024-25 ನೇ ಸಾಲಿನ ಅತ್ಯುತ್ತಮ ಶಿಕ್ಷಕೇತರ ಸೇವಾ ಸಿಬ್ಬಂದಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಪ್ರಶಸ್ತಿ ಪಡೆದ ಸಿದ್ದಾರೂಢ ದುಳೆಹೊಳಿ ಅವರಿಗೆ ತೋಟಗಾರಿಕಾ ಸಂಶೊಧನಾ ಕೇಂದ್ರದ ಮುಖ್ಯಸ್ಥ ಡಾ. ರತ್ನಾಕರ ಎಮ್. ಶೇಟ್ ಹಾಗೂ ತೋಟಗಾರಿಕಾ ಸಂಶೋಧನಾ ವಿಸ್ತರಣಾ ಕೇಂದ್ರ ಮತ್ತು ದಾನವೀರ ಶ್ರೀ ಸಿರಸಂಗಿ ಲಿಂಗರಾಜ ದೇಸಾಯ ತೋಟಗಾರಿಕಾ ಅಭಿಯಾಂತ್ರಿಕ ಮಹಾವಿದ್ಯಾಲಯ ದೇವಿಹೊಸೂರಿನ ಎಲ್ಲಾ ಸಹ ಸಿಬ್ಬಂದಿ ವರ್ಗದವರು ಶುಭ ಕೋರಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 