ಜಮಖಂಡಿ

ಶಿಕ್ಷಕ ಸಂಗನಬಸವ ಉಟಗಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

ಶಿಕ್ಷಕ ಸಂಗನಬಸವ ಉಟಗಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

ಜಮಖಂಡಿ 07: ತಾಲೂಕಿನ ಕುಂಬಾರಹಳ್ಳ ಸರ್ಕಾರಿ ಪ್ರೌಢಶಾಲೆ ಶಿಕ್ಷಕ ಸಂಗನಬಸವ ಮಡಿವಾಳಪ್ಪ ಉಟಗಿ ಅವರಿಗೆ ಬಾಗಲಕೋಟೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದೆ. ಜಿಲ್ಲಾ ಉಸ್ತುವಾರಿ ಸಚಿವ, ಆರ್‌.ಬಿ.ತಿಮ್ಮಾಪುರ, ಶಾಸಕ ಹೆಚ್‌.ವೈ.ಮೇಟಿ, ಸಂಸದ ಪಿ.ಸಿ.ಗದ್ದಿಗೌಡರ, ವಿಪ ಸದಸ್ಯ ಪಿ.ಎಚ್‌.ಪೂಜಾರ, ಉಪನಿರ್ದೇಶಕ ಬಿ.ಕೆ.ನಂದನೂರ ಪ್ರಶಸ್ತಿ ನೀಡಿ, ಗೌರವಿಸಿದರು. 


ಸುದ್ದಿ ಓದಿ