ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಭಗೀರಥ ಮಹಷರ್ಿ ಜಯಂತಿ ಆಚರಣೆ
ಲೋಕದರ್ಶನ ವರದಿ
ಧಾರವಾಡ 11: ಜಿಲ್ಲಾಡಳಿತ, ಜಿಲ್ಲಾಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಭವನದಲ್ಲಿ ಶ್ರೀ ಭಗೀರಥ ಮಹಷರ್ಿ ಜಯಂತಿಯನ್ನು ಇಂದು ಬೆಳಿಗ್ಗೆ ಆಚರಿಸಲಾಯಿತು.
ಅಪರ ಜಿಲ್ಲಾಧಿಕಾರಿ ಡಾ.ಸುರೇಶ ಇಟ್ನಾಳ ಅವರು ಭಗೀರತ ಮಹಷರ್ಿಗಳ ಭಾವಚಿತ್ರಕ್ಕೆ ಪೂಜೆಯೊಂದಿಗೆ ಪುಷ್ಪ ಸಮರ್ಪಣೆ ಮಾಡಿದರು. ರಂಗಾಯಣ ಆಡಳಿತಾಧಿಕಾರಿ ಕೆ.ಎಚ್.ಚನ್ನೂರ ಅವರು ಕಾರ್ಯಕ್ರಮ ನಿರ್ವಹಿಸಿದರು. ಧಾರವಾಡ ಮಹಾನಗರ ಸಹಾಯಕ ಪೋಲಿಸ್ ಆಯುಕ್ತ ಎಮ್.ಎನ್.ರುದ್ರಪ್ಪ, ಶಹರ ಪೋಲಿಸ್ ಠಾಣೆಯ ಸಿಪಿಐ ಲಕ್ಷ್ಮೀಕಾಂತ ತಳವಾರ, ಸಮಾಜದ ಮುಖಂಡರಾದ ಸತೀಶ ಮುರಗೋಡ, ಬಲರಾಮ ಕುಸುಗಲ್ಲ, ಎಸ್.ಬಿ.ಹಾವನ್ನವರ, ತುಕಾರಾಮ ಪಟ್ಟಿಹಾಳ, ಸಮಾಜದ ಮಹಿಳಾ ಮುಖಂಡರು ಹಾಗೂ ಇತರರು ಭಾಗವಹಿಸಿದ್ದರು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 