ಜೆಡಿಎಸ್ ಉಪಾಧ್ಯಕ್ಷರಾಗಿ ಭೀಮನಗೌಡ ಪಾಟೀಲ ನೇಮಕ
Bhimana Gowda Patil appointed as JDS Vice President
ಇಂಡಿ 28: ತಾಲೂಕಿನ ತಡವಲಗಾದ ಹಿರಿಯ ಜೆಡಿಎಸ್ ಮುಖಂಡರಾದ ಭೀಮನಗೌಡ ಪಾಟೀಲ(ಬಗಲಿ) ಯವರನ್ನು ಜೆಡಿಎಸ್ ರಾಜ್ಯಾಧ್ಯಕ್ಷರು ಹಾಗೂ ಕೇಂದ್ರ ಮಂತ್ರಿ ಎಚ್ ಡಿ ಕುಮಾರಸ್ವಾಮಿಯವರ ಆದೇಶದ ಮೇರೆಗೆ ಹಾಗೂ ಜೆಡಿಎಸ್ ಅಧ್ಯಕ್ಷ ಬಿ ಡಿ ಪಾಟೀಲರ ಕೋರಿಕೆ ಮೇರೆಗೆ ಜಿಲ್ಲಾ ಅಧ್ಯಕ್ಷರು ಆದೇಶವನ್ನು ನೀಡಿದ್ದಾರೆ. ಬಿ ಡಿ ಪಾಟೀಲರು ಮಾತನಾಡುತ್ತಾ ಸುಮಾರು ವರ್ಷಗಳ ಕಾಲದಿಂದ ಜೆಡಿಎಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿ ಅವಿರತವಾಗಿ ಶ್ರಮಿಸಿದ ಮುಖಂಡರನ್ನು ಇಂಡಿ ಘಟಕ ಉಪಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ ಅವರ ಹಿರಿತನ ಅನುಭವ ಪಕ್ಷದ ಸಂಘಟನೆ ಸಹಾಯಕವಾಗಿದೆ ಎಂದು ಹೇಳಿದರು.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 