ಭೀಮಣ್ಣ ಹೂಗಾರ ಆರೋಪ ಶುದ್ಧ ಸುಳ್ಳು : ರಮೇಶ್ ನಾಯಕ
Bhimana Hugara's allegation is a pure lie: Ramesh Nayak
ಭೀಮಣ್ಣ ಹೂಗಾರ ಆರೋಪ ಶುದ್ಧ ಸುಳ್ಳು : ರಮೇಶ್ ನಾಯಕ
ಕೊಪ್ಪಳ 11 : ಹುಲಿಹೈದರ ಗ್ರಾಮದ ಭೀಮಣ್ಣ ಹೂಗಾರ ನಮ್ಮ ಕುಟುಂಬದ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದು ಇದು ಶುದ್ಧ ಸುಳ್ಳು ಎಂದು ಕಾಂಗ್ರೆಸ್ ಪಕ್ಷದ ಮುಖಂಡ ಹಾಗೂ ಹುಲಿಹೈದರ ಗ್ರಾಮದ ರಮೇಶ್ ನಾಯಕ ಹೇಳಿದರು. ಬುಧವಾರದಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ ಆತನು ಸರ್ವೇ ಮಾಡಲು ಅವಕಾಶ ನೀಡುತ್ತಿಲ್ಲ,ಭೀಮಣ್ಣನ ಮೇಲೆ ನಾವು ಯಾವುದೇ ಜೀವ ಬೆದರಿಕೆ, ದೌರ್ಜನ್ಯವೆಸಗಿಲ್ಲ,ಆತ ಯಾರೋ ಮಾತು ಕೇಳಿ ನಮ್ಮ ಮೇಲೆ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದು,ನಾವು ಖರೀದಿ ಮಾಡಿದ ಭೂಮಿ ಇದ್ದು,ಈಗ ನಮಗೆ ಬೇರೆ ಕಡೆ ತೋರಿಸುತ್ತಿದ್ದು,ಅದನ್ನು ಸರ್ವೆ ಮಾಡಲು ಅವಕಾಶ ನೀಡುತ್ತಿಲ್ಲ,ನಾವು ಇದಕ್ಕಾಗಿ ಪೊಲೀಸರನ್ನು ಕರೆಸಿ ಸರ್ವೆ ಮಾಡಲು ಮುಂದಾದರೆ ಪೊಲೀಸರಿಂದ ನಮ್ಮನ್ನು ಬೆದರಿಸುತ್ತಿದ್ದಾರೆ ಎಂದು ಆರೋಪ ಮಾಡುತ್ತಿದ್ದಾರೆ ಈ ಆರೋಪದಲ್ಲಿ ಯಾವುದೇ ಉರುಳು ಇಲ್ಲ ಎಂದರು.ಸುದ್ದಿಗೋಷ್ಠಿಯಲ್ಲಿ ಮುಖಂಡ ಹನುಮೇಶ್ ನಾಯಕ ಉಪಸ್ಥಿತರಿದ್ದರು.
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ 