ಕಾಗವಾಡ

ಶಾಲಾ ಕೊಠಡಿ ಕಾಮಗಾರಿಗೆ ಭೂಮಿ ಪೂಜೆ

ಶಾಲಾ ಕೊಠಡಿ ಕಾಮಗಾರಿಗೆ ಭೂಮಿ ಪೂಜೆ

ಕಾಗವಾಡ 15: ಇಂದಿನ ದಿನಮಾನದಲ್ಲಿ ಆರೋಗ್ಯ ಮತ್ತು ಶಿಕ್ಷಣದ ಅವಶ್ಯಕತೆ ತುಂಬಾ ಇದೆ ಎಂದು ಶಾಸಕ ಶ್ರೀಮಂತ ಪಾಟೀಲ ಹೇಳಿದರು.

    ಅವರು  ದಿ 14ರಂದು ಕಾಗವಾಡ ಪಟ್ಟಣದ ಸರಕಾರಿ ಉರ್ದು ಶಾಲೆ ಆವರಣದಲ್ಲಿ ಸುಮಾರು 14 ಲಕ್ಷ ರೂ ವೆಚ್ಚದಲ್ಲಿ 1ಕೊಠಡಿ ನಿರ್ಮಾಣ  ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.

   ಕಾಗವಾಡ ಕ್ಷೇತ್ರ ಶಿಕ್ಷಣಾಧಿಕಾರಿ ಎಂ ಆರ್.ಮುಂಜೆ,  ಸ್ಥಳೀಯ ಮುಖಂಡರು, ಎಸ್ ಡಿ ಎಂ ಸಿ ಅಧ್ಯಕ್ಷರು,ಬಿಜೆಪಿ ಕಾರ್ಯಕತರು,  ಇತರರು ಇದ್ದರು.  

ಸುದ್ದಿ ಓದಿ