ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಜಿಲ್ಲಾಡಳಿದದಿಂದ ಬೈಕ್ ರ್ಯಾಲಿ
Bike rally organized by the district administration as part of the Republic Day celebrations
ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಜಿಲ್ಲಾಡಳಿದದಿಂದ ಬೈಕ್ ರ್ಯಾಲಿ
ಗದಗ 14: ಗದಗ ಜಿಲ್ಲಾಡಳಿತ ಭವನದಿಂದ ರವಿವಾರದಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಗದಗನಿಂದ ಬೆಂಗಳೂರಿಗೆ ಬೈಕ್ ರ್ಯಾಲಿ ಏರಿ್ಡಸಲಾಗಿತ್ತು.ಗದಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ ಬಿ ಅಸೂಟಿ ಅವರು ಬೈಕ್ ರ್ಯಾಲಿಗೆ ಜಿಲ್ಲಾಡಳಿತ ಭವನದ ಆವರಣದಿಂದ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.ಈ ವೇಳೆ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ ಆರ್, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿ ರ್ದೇಶಕಿ ಶ್ರೀಮತಿ ನಂದಾ ಹಣಬರಟ್ಟಿ, ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಡಾ. ಶರಣು ಗೊಗೇರಿ ಸೇರಿದಂತೆ ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 