ಶ್ರೀ ಯೋಗಿನಾರೇಯಣ ಯತೀಂದ್ರರ ಜಯಂತಿ
Birth Anniversary of Sri Yoginareyana Yatindra
ಹಾವೇರಿ 03 : ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಯೋಗಿನಾರೇಯಣ ಯತೀಂದ್ರರ (ಕೈವಾರ ತಾತಯ್ಯನವರ) ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆಚರಿಸಲಾಯಿತು. ಅಪರ ಜಿಲ್ಲಾಧಿಕಾರಿ ಡಾ.ನಾಗರಾಜ ಎಲ್ ಅವರು ಯೋಗಿನಾರೇಯಣ ಕೈವಾರ ತಾತಯ್ಯನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಭಕ್ತಿಪೂರ್ವಕವಾಗಿ ನಮಿಸಿದರು. ತಹಶೀಲ್ದಾರ ಶರಣಮ್ಮ, ವಿವಿಧ ಇಲಾಖೆ ಅಧಿಕಾರಿಗಳು, ಸಮಾಜದ ಮುಖಂಡರು ಇತರರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 