ಡಾಽಽ ಮಹಾಂತ ಶಿವಯೋಗಿಗಳ ಜನ್ಮದಿನ ಆಚರಣೆ
Birthday celebration of Dr. Mahant Shivayogi
ಡಾಽಽ ಮಹಾಂತ ಶಿವಯೋಗಿಗಳ ಜನ್ಮದಿನ ಆಚರಣೆ
ತಾಳಿಕೋಟಿ 02: ಪಟ್ಟಣದ ಸರ್ವಜ್ಞ ವಿದ್ಯಾಪೀಠ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಶುಕ್ರವಾರ ಡಾಽಽ ಮಹಾಂತ ಶಿವಯೋಗಿಗಳ ಜನ್ಮದಿನೋತ್ಸವವನ್ನು ವ್ಯಸನ ಮುಕ್ತ ದಿನಾಚರಣೆಯನ್ನಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಸ್ಥಾಪಕ ಅಧ್ಯಕ್ಷ ಸಿದ್ದನಗೌಡ ಮಂಗಳೂರ, ಮುಖ್ಯ ಗುರುಗಳಾದ ಸಂತೋಷ ಪವಾರ, ರಾಜು ಜವಳಗೇರಿ, ದೈಹಿಕ ಶಿಕ್ಷಕರಾದ ಬಸವರಾಜ ಚಳಗಿ, ಶಾಂತಗೌಡ ಬಿರಾದಾರ,ಭೀಮನಗೌಡ ಸಾಸನೂರ, ರಸೂಲಸಾ ತುರ್ಕನಗೇರಿ, ರವಿಕುಮಾರ ಮಲ್ಲಾಬಾದಿ,ಬಸವರಾಜ ಸವದತ್ತಿ ,ಸಿದ್ದನಗೌಡ ಮೂದನೂರು, ಸಂಗಮೇಶ ಬಿರಾದಾರ, ಶರಣಗೌಡ ಕಾಚಾಪುರ,ಸಂಜೀವಕುಮಾರ ರಾಠೋಡ. ರೂಪಾ ಪಾಟೀಲ, ಶಿವಲೀಲಾ ಚುಂಚನೂರ,ದೇವಿಂದ್ರ ಗುಳೆದ,ಅನಿತಾ ಚೌದ್ರಿ, ಸಂಗೀತ ಬಿರಾದಾರ, ಶಿವಕುಮಾರ ಕುಂಬಾರ, ಮೇಘ ಪಾಟೀಲ, ರಾಜಬಿ ಬಿದರಿ, ತನುಶ್ರೀ ಮಹೇಂದ್ರಕರ್, ಮಾರುತಿ ಕಾರ್ಬಾರಿ, ದೇವರಾಜ್ ದೇಸಾಯಿ, ನಾಗರತ್ನ ಮೈಲೇಶ್ವರ,ಬೋರಮ್ಮ ಜ್ಯೋತಿ ಪೊಲೀಸ ಪಾಟೀಲ, ಶೃತಿ ಚೌದರಿ,ರವಿಕುಮಾರ ಅನದಿನ್ನಿ, ಹೀನಾಕೌಸರ ಸನದಿ, ಸರ್ವ ಗುರು ಬಳಗದವರು ಹಾಗೂವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 