ಮಳಗಿ ಧರ್ಮಾಜಲಾಶಯದಲ್ಲಿ ವ್ಯಕ್ತಿಯ ಶವ ಪತ್ತೆ
Body of a person found in Malagi Dharmajalashaya
ಮಳಗಿ ಧರ್ಮಾಜಲಾಶಯದಲ್ಲಿ ವ್ಯಕ್ತಿಯ ಶವ ಪತ್ತೆ
ಮುಂಡಗೋಡ 13 : ತಾಲೂಕಿನ ಮಳಗಿ ಧರ್ಮಾಜಲಾಶಯದಲ್ಲಿ ಶನಿವಾರ ಮದ್ಯಾಹ್ನ ವ್ಯಕ್ತಿಯ ಶವ ಪತ್ತೆಯಾಗಿದೆ.ಮೃತಪಟ್ಟಿರುವ ವ್ಯಕ್ತಿ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಮನೋಹರ್ ಬಾಬು ಸಂಗಪಾಳ್ಯ ಎಂಬ ವ್ಯಕ್ತಿಯಾಗಿದ್ದಾನೆ.ಮಳಗಿ ಧರ್ಮಾಜಲಾಶಯದ ಬಳಿ ಶವ ಇದ್ದಿದ್ದನ್ನು ನೋಡಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ತಿಳಿಸಿ ವಿಷಯ ತಿಳಿದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಸ್ಥಳಕ್ಕೆ ಧಾವಿಸಿ ಶವ ಹೊರತೆಗೆದಿದ್ದಾರೆ.ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 