ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬೊಮ್ಮಾಯಿ
Bommai consoled the family members
ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬೊಮ್ಮಾಯಿ
ಶಿಗ್ಗಾವಿ 23: ಯಲ್ಲಾಪುರ ಸಮೀಪ ಅರಬೈಲ್ ಘಾಟ್ ಹತ್ತಿರ ಟ್ರಕ್ ಪಲ್ಟಿಯಾಗಿ ಭೀಕರ ರಸ್ತೆ ಅಪಘಾತದಲ್ಲಿ ಹಾವೇರಿ ಜಿಲ್ಲೆಯ ಸವಣೂರ ಪಟ್ಟಣದ 10 ಜನರು ನಿಧನರಾಗಿದ್ದು, ಇಂದು ಅವರ ಕುಟುಂಬಗಳಿಗೆ ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ - ಗದಗ ಲೋಕಸಭಾ ಕ್ಷೇತ್ರದ ಸಂಸದ ಬಸವರಾಜ ಬೊಮ್ಮಾಯಿ ರವರು ಭೇಟಿ ನೀಡಿ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 