ನೇಕಾರ ಸಮುದಾಯದ ವಧು ವರರ ಸಮಾವೇಶ
Bride and groom convention of weavers community
ನೇಕಾರ ಸಮುದಾಯದ ವಧು ವರರ ಸಮಾವೇಶ
ಬೆಳಗಾವಿ : ವಿಶ್ವ ವಿವಾಹ ವೇದಿಕೆ ನೇಕಾರ ಸಮುದಾಯಗಳ ವಧು-ವರರ ಮಾಹಿತಿ ಕೇಂದ್ರದ ವತಿಯಿಂದ ಭಾನುವಾರ ಫೆ.16ರಂದು ಜಿಲ್ಲೆಯ ಹುಕ್ಕೇರಿ ತಾಲೂಕಿನ ಆನಂದಪುರ ಹತ್ತರಗಿಯಲ್ಲಿರುವ ಬನಶಂಕರಿ ಮಂಗಲ ಕಾರ್ಯಾಲಯದಲ್ಲಿ ಸಮಸ್ತ ನೇಕಾರ ಸಮುದಾಯಗಳ ವಧು-ವರರ ಮುಖಾಮುಖಿ ಮತ್ತು ಮಾಹಿತಿ ಸಂಗ್ರಹ ಕಾರ್ಯಾಗಾರ ಜರುಗಲಿದೆ.
ನೇಕಾರ ಸಮುದಾಯದಲ್ಲಿ ಬರುವ ದೇವಾಂಗ, ಪದ್ಮಶಾಲಿ, ಕುರುಹಿನಶೆಟ್ಟಿ, ತೊಗಟೀವೀರ, ಪಟ್ಟಸಾಲಿ, ಸ್ವಕುಲಸಾಲಿ, ಪಟಗಾರ, ಶಿವಾಚಾರ, ಶೆಟ್ಟಿಗಾರ, ಜೇಡರ, ಕೋಷ್ಠಿ, ಶಿವಸಮಸಾಲಿ, ಸೈಗುಂದರ್ ಸಾಮಜದ ಒಳಪಂಗಡಗಳ ಕುಲಬಾಂಧವರು ಭಾಷಾ-ಭೇದವಿಲ್ಲದೇ ವಧು-ವರರ ಸಮಾವೇಶದಲ್ಲಿ ಭಾಗವಹಿಸಬೇಕು. ಹೆಚ್ಚಿನ ಮಾಹಿತಿಗಾಗಿ 9606601848 ಸಂಪರ್ಕಿಸಬಹುದು ಎಂದು ಆಯೋಜಕ ರಾಮಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ 