ಬ್ರಿಲಿಯಂಟ್ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ
Brilliant students selected for district level
ಬ್ರಿಲಿಯಂಟ್ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ
ತಾಳಿಕೋಟಿ 12: ಬಿಜ್ಜೂರ ಗ್ರಾಮದ ಸರ್ಕಾರಿ ಮಾದರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ನಡೆದ 2025-26ನೇ ಸಾಲಿನ ಮುದ್ದೇಬಿಹಾಳ ತಾಲೂಕು ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟದಲ್ಲಿ 14 ವರ್ಷ ವಯೋಮಿತಿಯ ಬಾಲಕರ ಖೋ ಖೋ ಮತ್ತು ಥ್ರೋ ಬಾಲ್ ಪಂದ್ಯಾವಳಿಗಳಲ್ಲಿ ಬ್ರಿಲಿಯಂಟ್ ಶಾಲಾ ಮಕ್ಕಳು ಭಾಗವಹಿಸಿ ವಿಜಯಶಾಲಿಗಳಾಗಿ ಸತತ ಮೂರನೇ ಬಾರಿಗೆ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳ ಈ ಅದ್ಭುತ ಸಾಧನೆಗೆ ಮಾರುತಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ನಿರ್ದೇಶಕರು ಮತ್ತು ಬ್ರಿಲಿಯಂಟ್ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಮೈಲೇಶ್ವರದ ಮುಖ್ಯೋಪಾಧ್ಯಾಯರು ಹಾಗೂ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿ ಮುಂದಿನ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಉತ್ತಮ ಪ್ರದರ್ಶನ ನೀಡಲಿ ಎಂದು ಶುಭ ಹಾರೈಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 