ಯುವಶಕ್ತಿಗೆ ಪ್ರೇರಣಾದಾಯಕ ಬಜೆಟ್: ಬಿಜೆಪಿ ಮುಖಂಡ ನಾಗೇಶ ಹೆಗಡ್ಯಾಳ
Budget is an inspiration for youth: BJP leader Nagesh Hegdyal
ಇಂಡಿ 31: ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಸರಕಾರದ ಮೂರನೇ ಬಜೆಟ್ ಮಂಡನೆಯಾಗಿದ್ದು, ಹಣಕಾಸು ಸಚಿವೆಯಾಗಿರುವ ನಿರ್ಮಲಾ ಸೀತಾರಾಮನ್ ಅವರು ಸತತವಾಗಿ 9ನೇ ಬಜೆಟ್ ಮಂಡಿಸಿದ್ದಾರೆ. ಈ ಬಾರಿಯ ಬಜೆಟ್ ಯುವಶಕ್ತಿಗೆ ಪ್ರೇರಣಾದಾಯಕವಾಗಿದೆ. ಅಷ್ಟೇ ಅಲ್ಲದೆ ರೈತರ, ಬಡವರ ಹಾಗೂ ಮಧ್ಯಮ ವರ್ಗದ ಪಾಲಿನ ಆಶಾಕಿರಣವಾಗಿದೆ. ಜನಸಾಮಾನ್ಯರಲ್ಲಿ ಹೊಸ ಭರವಸೆಯನ್ನು ಮೂಡಿಸಿದೆ.ಭಾರತದ ವಿಕಾಸಕ್ಕೆ ಹಾಗೂ ಸರ್ವ ರಂಗಗಳ ಅಭಿವೃದ್ಧಿಗೆ ಈ ಬಜೆಟ್ ಸಹಕಾರಿಯಾಗಲಿದೆ ಎಂದು ಇಂಡಿ ತಾಲೂಕಿನ ಬಿಜೆಪಿ ಮುಖಂಡರಾದ ನಾಗೇಶ ಹೆಗಡ್ಯಾಳ ಅವರು ಸಂತಸ ವ್ಯಕ್ತಪಡಿಸಿದ್ದಾರೆ.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 