ಬಸ್ ಬಂದ್: ಪ್ರಯಾಣಿಕರ ಪರದಾಟ
Bus bandh: Passengers stranded
ಬಸ್ ಬಂದ್: ಪ್ರಯಾಣಿಕರ ಪರದಾಟ
ಜಮಖಂಡಿ 05: ನಗರದ ನಿಲ್ದಾಣದಲ್ಲಿ ಕೆಎಸ್‌ಆರ್‌ಟಿಸಿ ನೌಕರರ ಮುಷ್ಕರದಿಂದ ಸಂಪೂರ್ಣವಾಗಿ ಬಸ್ ಸಂಚಾರ ಬಂದ್ ಹಿನ್ನಲೆಯಲ್ಲಿ ಪ್ರಯಾಣಿಕರ ಪರದಾಡುವಂತ ಪರಿಸ್ಥಿತಿ ಉದ್ಭವಿಸಿದೆ.
ನಸುಕಿನ ಜಾವದಲ್ಲಿ ಶ್ರಾವಣ ಮಾಸದ ನಿಮಿತ್ಯವಾಗಿ ಮಹಿಳೆಯರು ಬೇರೆ ಕಡೆಗಳಲ್ಲಿ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆಯಲು ಹೋಗಬೇಕಾದ ಮಹಿಳೆಯರು ಹಾಗೂ ಬೇರೆ ಊರುಗಳಿಗೆ ಪ್ರಯಾಣ ಮಾಡುವ ಪ್ರಯಾಣಿಕರು ಬಸ್ ಬಂದ್ ಹಿನ್ನೆಲೆಯಲ್ಲಿ ಪರದಾಡುವ ಪರಿಸ್ಥಿತಿ ಉಂಟಾಗಿದೆ.
ಶಾಲಾ, ಕಾಲೇಜಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಸಹ ಬಸ್ ನಿಲ್ದಾಣದಲ್ಲಿ ಸಂಪೂರ್ಣವಾಗಿ ಬಸ್ ಸ್ಥಗಿತಗೊಂಡ ಕಾರಣ ವಿದ್ಯಾರ್ಥಿ, ವಿದ್ಯಾರ್ಥಿಯರು ಸಹ ಯಾವುದೇ ಬಸಗಳು ಬಸ್ ನಿಲ್ದಾಣದಿಂದ ಹೊರಗೆ ಹೋಗದ ಕಾರಣ ಪರಾದಾಡುವ ಪರಿಸ್ಥಿತಿ ಉದ್ಭವಿಸಿದೆ. ಬಸ್ ನಿಲ್ದಾಣದಲ್ಲಿ ಬೀಗಿ ಪೋಲಿಸ್ ಬೀಗಿ ಬಂದುಬಸ್ತ್ ನಿಯೋಜಿಸಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 