ಬಟ್ಟೆ ಉಡುಪು ಹಾಸಿಗೆ ವಿತರಿಸಿ ಅಮಿತ್ ಕೋರೆ ಹುಟ್ಟುಹಬ್ಬ ಆಚರಣೆ
Celebrate Amit Kore's birthday by distributing clothes, bedding
ಮಾಂಜರಿ 23: ರಾಷ್ಟ್ರೀಯ ಸಕ್ಕರೆ ಕಾರ್ಖಾನೆ ಮಹಾಮಂಡಲ ದೆಹಲಿ ಚಿದಾನಂದ ಬಸಪ್ರಭು ಕೋರೆ ಸಹಕಾರಿ ಸಕ್ಕರೆ ಕಾರ್ಖಾನೆ ಕೆ ಎಲ್ ಇ ಶಿಕ್ಷಣ ಸಂಸ್ಥೆಯ ನಿರ್ದೇಶಕ ಹಾಗೂ ಶಿವಶಕ್ತಿ ಶುಗರ್ ಸಕ್ಕರೆ ಕಾರ್ಖಾನೆ ರೂವಾರಿಯಾದ ಅಮಿತ್ ಪ್ರಭಾಕರ್ ಕೋರೆ ಇವರ 46 ನೆಯ ಹುಟ್ಟುಹಬ್ಬ ಅಂಗವಾಗಿ ಅಮಿತ್ ಕೋರೆ ಅಭಿಮಾನಿ ಬಳಗ ವತಿಯಿಂದ ಶಿವಶಕ್ತಿ ಶುಗರ್ ಸಕ್ಕರೆ ಕಾರ್ಖಾನೆ ಹಾಗೂ ಚಿದಾನಂದ ಬಸ ಪ್ರಭು ಕೋರೆ ಸಕ್ಕರೆ ಕಾರ್ಖಾನೆಯ ವಲಸೆ ಬಂದ ಕಬ್ಬು ಕಟಾವು ಕಾರ್ಮಿಕರಿಗೆ ಬಟ್ಟೆ ಉಡುಪು ಹಾಸಿಗೆ ಹೊದಿಕೆ ವಿತರಿಸಿ ಅಮಿತ್ ಕೋರೆ ಇವರ ಹುಟ್ಟುಹಬ್ಬವನ್ನು ಆಚರಿಸಲಾಯಿತು
ಈ ವೇಳೆ ತುಕಾರಾಮ ಪಾಟೀಲ, ಪಿಂಟು ಹಿರೇಕುರುಬರ, ದೀಪಕ್ ಮೇದಾರ್, ಸುರೇಶ್ ಮಸ್ತಿ, ನಿಜಪ್ಪ ಮಗದುಮ, ಸುನಿಲ ಕುಂಬಾರ, ಸತೀಶ ಕೆಂಚನವರ್, ಪಾಪು ಒಡೆಯರ, ಮಂಜುನಾಥ್ ಸನದಿ ಹಾಗೂ ಇನ್ನಿತರರು ಹಾಜರಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 