ಸಮುದಾಯ ಭವನದ ಮೇಲ್ಚಾವಣಿ ಕಾಮಗಾರಿಗೆ ಚನ್ನರಾಜ ಹಟ್ಟಿಹೊಳಿ ಪೂಜೆ
Channaraja Hattiholi Puja for roof work of Community Bhawan
ಸಮುದಾಯ ಭವನದ ಮೇಲ್ಚಾವಣಿ ಕಾಮಗಾರಿಗೆ ಚನ್ನರಾಜ ಹಟ್ಟಿಹೊಳಿ ಪೂಜೆ
ಬೆಳಗಾವಿ 29: ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಾಸ್ತಮರ್ಡಿ ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿರುವ ಸಮುದಾಯ ಭವನ ಕಟ್ಟಡದ ಮೇಲ್ಚಾವಣಿಯ ಕಾಂಕ್ರೀಟ್ ಕಾಮಗಾರಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭಾನುವಾರ ಪೂಜೆ ನೆರವೇರಿಸಿದರು. ಜೊತೆಗೆ, ಕಟ್ಟಡ ಕಾಮಗಾರಿಗಳ ಪ್ರಗತಿ ಪರೀಶೀಲನೆಯವನ್ನು ಸಹ ನಡೆಸಿದರು.
ಈ ಸಂದರ್ಭದಲ್ಲಿ ಪ್ರಕಾಶ ಪಾಟೀಲ, ಶ್ರೀಶೈಲಗೌಡ ಪಾಟೀಲ, ಸುರೇಶ ಪಾಟೀಲ, ಬಾಳು ಕುರಂಗಿ, ಬಸು ಕೋಲಕಾರ್, ಯಲ್ಲಪ್ಪ ತೋರ್ಲಿ, ವಿಜಯ ಪಾಟೀಲ, ಲಿಂಗನಗೌಡ ಪಾಟೀಲ, ಮಂಜು ಕೋಲಕಾರ್ ಉಪಸ್ಥಿತರಿದ್ದರು.
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ 