ರಸ್ತೆ ಕಾಮಗಾರಿಗೆ ಚನ್ನರಾಜ ಹಟ್ಟಿಹೊಳಿ ಚಾಲನೆ
Channaraja Hattiholi drive for road work
ರಸ್ತೆ ಕಾಮಗಾರಿಗೆ ಚನ್ನರಾಜ ಹಟ್ಟಿಹೊಳಿ ಚಾಲನೆ
ಹಿರೇಬಾಗೇವಾಡಿ 12: ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿರೇಬಾಗೇವಾಡಿ ಕೆಇಬಿ ಸ್ಟೇಷನ್ ನಿಂದ ಕುಕಡೊಳ್ಳಿ ಗ್ರಾಮದವರೆಗಿನ ರಸ್ತೆ ನಿರ್ಮಾಣದ ಕಾಮಗಾರಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಶನಿವಾರ ಸಂಜೆ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು.ಈ ವೇಳೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಶ್ರೀ ಜಪ್ತಿ, ಉಪಾಧ್ಯಕ್ಷರಾದ ಶ್ರುತಿ ಸಿದ್ದಣ್ಣವರ, ಅಡಿವೇಶ ಇಟಗಿ, ನಿಂಗಪ್ಪ ತಳವಾರ, ಸ್ವಾತಿ ಇಟಗಿ, ಆನಂದ ಪಾಟೀಲ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸಿ.ಸಿ.ಪಾಟೀಲ, ಪ್ರಕಾಶ ಜಪ್ತಿ, ಮಲ್ಲಪ್ಪ ಹುಲಿಕವಿ, ಆರ್.ಅಭಿಲಾಷ್, ಈರಣಗೌಡ ಪಾಟೀಲ, ರವಿ ಮೇಳೆದ್, ಅನಿಲ ಪಾಟೀಲ, ಇಮ್ತಿಯಾಜ್ ಕರಿದಾವಲ್, ಪಡಿಗೌಡ ಪಾಟೀಲ, ಅಡಿವೆಪ್ಪ ತೋಟಗಿ, ವಾಯ್.ಎಲ್.ಪಾಟೀಲ, ಪ್ರವೀಣ ಪಾಟೀಲ, ಸಲೀಂ ಸತ್ತಿಗೇರಿ, ಸಂಗಪ್ಪ ಕುಡಚಿ, ಶಿವಾನಂದ ಚಂಡು ಉಪಸ್ಥಿತರಿದ್ದರು.
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ 