ಶ್ರೀ ವೀರಭದ್ರೇಶ್ವರ ಹಾಗೂ ಕಲ್ಮೇಶ್ವರ 71 ನೇ ವರ್ಷದ ಜಾತ್ರಾ ಮಹೋತ್ಸವ ಅಂಗವಾಗಿ ತೇರಿನ ಮೆರವಣಿಗೆ
ಬ್ಯಾಡಗಿ 30 : ಪಟ್ಟಣದ ಶ್ರೀ ವೀರಭದ್ರೇಶ್ವರ ಹಾಗೂ ಕಲ್ಮೇಶ್ವರ ದೇವಾಲಯಗಳ 71 ನೇ ವರ್ಷದ ಜಾತ್ರಾ ಮಹೋತ್ಸವ ಅಂಗವಾಗಿ ದೊಡ್ಡ ತೇರಿನ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ಸಾಗಿತು. ನಂದಿಕೋಲು. ಮಹಿಳಾ ಡೊಳ್ಳು. ವೀರಾಗಾಸೆ. ವೀರಭದ್ರ ಕುಣಿತ. ಗೊಂಬೆಗಳ ಪ್ರದರ್ಶನ ಹಾಗೂ ಸಕಲ ವಾದ್ಯ ವೈಭವಗಳೊಂದಿಗೆ ಅದ್ದೂರಿಯಾಗಿ ಜರುಗಿತು