ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ
Chhatrapati Shivaji Maharaj Jayanti
ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ
ವಿಜಯಪುರ 19: ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಅಂಗವಾಗಿ ಬೃಹತ್, ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಖಾತೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ. ಪಾಟೀಲ ಅವರು ವಿಜಯಪುರ ನಗರದಲ್ಲಿರುವ ಛತ್ರಪತಿ ಶಿವಾಜಿ ಅವರ ಪ್ರತಿಮೆಗೆ ಮಾಲಾರೆ್ಣ ಮಾಡಿ ಗೌರವ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಸೇರಿದಂತೆ ಜನಪ್ರತಿನಿಧಿಗಳು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 