11 ಸೂಕ್ಷ್ಮ ಪ್ರದೇಶಗಳಲ್ಲಿ ಸಾರ್ವಜನಿಕ ಮೊಹರಂ ಆಚರಣೆ ಸಂಪೂರ್ಣ ನಿಷೇಧ: ಜಿಲ್ಲಾ ದಂಡಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶ
Complete ban on public Muharram celebrations in 11 sensitive areas: District Magistrate Nagendra Pr
ಲೋಕದರ್ಶನ ವರದಿ
ಬಳ್ಳಾರಿ 17: ಜಿಲ್ಲೆಯ ವಿವಿಧ ಗ್ರಾಮ ಹಾಗೂ ನಗರ ಪ್ರದೇಶಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ 2026ರ ಮೊಹರಂ ಹಬ್ಬವನ್ನು ಸಾರ್ವಜನಿಕವಾಗಿ ಆಚರಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ನಾಗೇಂದ್ರ ಪ್ರಸಾದ್ ಕೆ. ಅವರು ಆದೇಶಿಸಿದ್ದಾರೆ. ಜಿಲ್ಲಾ ಪೊಲೀಸ್ ಅಧೀಕ್ಷಕರು ನೀಡಿದ ವರದಿಯನ್ವಯ, ಹಳೆಯ ವೈಷಮ್ಯಗಳ ಕಾರಣದಿಂದಾಗಿ ಹಬ್ಬದ ಸಂದರ್ಭದಲ್ಲಿ ಶಾಂತಿ ಭಂಗ ಉಂಟಾಗುವ ಸಾಧ್ಯತೆಗಳಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಜೂ.17 ರಿಂದ 26 ರವರೆಗೆ ಒಟ್ಟು 10 ದಿನಗಳ ಕಾಲ ಈ ನಿಷೇಧಾಜ್ಞೆ ಜಾರಿಯಲ್ಲಿರಲಿದೆ.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 