ಸಮಾಧಾನಕರ ಕೇಂದ್ರದ ಬಜೆಟ್: ಶಾಸಕ ರಾಜುಗೌಡ
Conciliatory Center Budget: MLA Raju Gowda
ದೇವರಹಿಪ್ಪರಗಿ 01: ರೈತರು ಪ್ರಕೃತಿ ವಿಕೋಪದಿಂದ ತತ್ತರಿಸಿದ್ದು, ಕೃಷಿ ಸಾಲ ಮನ್ನಾ ಬಗ್ಗೆ ಈ ಬಜೆಟ್ ನಲ್ಲಿ ಯಾವುದೇ ಘೋಷಣೆ ಮಾಡಿಲ್ಲ. ರಾಜ್ಯ ಸರ್ಕಾರ ರೈತರ ಕುರಿತು ಸ್ಪಷ್ಟ ನಿಲವು ತೆಗೆದುಕೊಳ್ಳಬೇಕು. ಬಾಲಕಿಯರಿಗಾಗಿ ಜಿಲ್ಲೆಗೊಂದು ಹಾಸ್ಟೆಲ್ ನಿರ್ಮಾಣ,ಜಿಎಸ್ಟಿ ಸರಳೀಕರಣಕ್ಕೆ ಕ್ರಮ.ಪಶು ಪಾಲನೆ ಉತ್ತೇಜಿಸಲು ಕ್ರಮ. ಸುಲಭ ಸಾಲದ ವ್ಯವಸ್ಥೆ, ಡೈರಿಗಳ ಹೆಚಳಕ್ಕೆ ತೀರ್ಮಾನ. ಕೃಷಿ ಯಲ್ಲಿ ಹೊಸ ತಂತ್ರಜ್ಞಾನ ಅಳವಡಿಸಿಕೊಳ್ಳುವುದಕ್ಕೆ, ರೈತರ ಆದಾಯ ದ್ವಿಗುಣಕ್ಕೆ, ಯುವಕರಿಗೆ ಉದ್ಯೋಗಕ್ಕೆ ಉತ್ತೇಜನ ನೀಡಲು ಕ್ರಮ. ಬೆಂಗಳೂರು ಸೇರಿದಂತೆ 7 ಪ್ರಮುಖ ನಗರಗಳಿಗೆ ಹೈಸ್ಪೀಡ್ ರೈಲು ಯೋಜನೆ ಘೋಷಣೆ ಮಾಡಲಾಗಿದೆ. ದೇಶದ ಅಭಿವೃದ್ಧಿಗೆ ಪೂರಕ.ಒಟ್ಟಾರೆ ಕೇಂದ್ರದ ಬಜೆಟ್ ಸಮಾಧಾನಕರವಾಗಿದೆ.- ರಾಜುಗೌಡ ಪಾಟೀಲ ಕುದರಿಸಾಲವಾಡಗಿ. ಶಾಸಕರು ದೇವರಹಿಪ್ಪರಗಿ ವಿಧಾನಸಭಾ ಕ್ಷೇತ್ರ.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 