ಸಂಗಣ್ಣ ಬಾಗೇವಾಡಿ ನಿಧನಕ್ಕೆ ಸಂತಾಪ
Condolences on the passing of Sanganna Bagevadi
ಲೋಕದರ್ಶನ ವರದಿ
ಗದಗ 12: ಇತ್ತೀಚಿಗೆ ನಿಧನರಾದ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಸಂಗಣ್ಣ ಬಾಗೇವಾಡಿ ಅವರಿಗೆ ಜಿಲ್ಲಾ ಘಟಕದಿಂದ ಶೃದ್ದಾಂಜಲಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ನಟರಾಜ ಸವಡಿ ಹಾಗೂ ಪದಾಧಿಕಾರಿಗಳಾದ ನಾಗವೇಣಿ ಕುಡಪಲ್ಲಿ, ಮೋಹನ ಇಮರಾಪೂರ, ಮಹಮ್ಮದ್ ಅಲಿ, ರುದ್ರಗೌಡ ಪಾಟೀಲ, ಮಲ್ಲಿಕಾರ್ಜುನ ಹಿರೇಮಠ, ವಿಶ್ವನಾಥ ಹಿರೇಮಠ ಸೇರಿದಂತೆ ಮುಂತಾದವರು ದಿ.ಸಂಗಣ್ಣ ಬಾಗೇವಾಡಿ ಅವರ ಗುಣಗಾನ ಮಾಡಿ ಶೃದ್ದಾಂಜಲಿ ಸಲ್ಲಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 