ಕುಮಾರಸ್ವಾಮಿಯವರಿಂದ ವಿಶ್ವಾಸಮತಯಾಚನೆ ಸ್ವಾಗತಾರ್ಹ: ಯಡಿಯೂರಪ್ಪ
ಬೆಂಗಳೂರು: ಮೈತ್ರಿ ಸರಕಾರ ಪತನ ನಿಶ್ಚಿತ. ಆದರೂ ವಿಶ್ವಾತಮತ ಯಾಚಿಸುವ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನಿರ್ಧಾರ ಸ್ವಾಗತಾರ್ಹ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ ಮೈತ್ರಿ ಸರಕಾರದ ದುರಾಡಳಿತದಿಂದ ಬೇಸತ್ತಿರುವ ಮತ್ತಷ್ಟು ಶಾಸಕರು ರಾಜೀನಾಮೆ ನೀಡುವ ಸಾಧ್ಯತೆ ಇದೆ.
ಹೀಗಾಗಿ ಕುಮಾರಸ್ವಾಮಿ ವಿಶ್ವಾಸಮತ ಯಾಚಿಸುವ ಪ್ರಯತ್ನ ಮಾಡಿದ್ದಾರೆ. ಇದಕ್ಕೆ ನಮ್ಮ ಆಕ್ಷೇಪವಿಲ್ಲ. ಮೈತ್ರಿ ಸರಕಾರ ಕೆಲವೇ ದಿನಗಳಲ್ಲಿ ಬೀಳಲಿದೆ ಎಂದು ಬೆಂಗಳೂರಿನಲ್ಲಿಂದು ಹೇಳಿದ್ದಾರೆ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ರಾಜಕೀಯ ಷಡ್ಯಂತ್ರ ಮಾಡಿದ್ದಾರೆ. ರಾಜ್ಯ ಸರಕಾರಕ್ಕೆ ಬಹುಮತವಿಲ್ಲ. ಇಂತಹ ವೇಳೆ ಅವರು ವಿಶ್ವಾಸಮತಯಾಚಿಸುವುದರಲ್ಲಿ ಅರ್ಥವೆ ಇಲ್ಲ. ಇಡೀ ವಾತಾವರಣ ನಮಗೆ ಅನುಕೂಲಕರವಾಗಿದೆ. ಆದರೂ ಕುಮಾರಸ್ವಾಮಿ ಧೈರ್ಯ ಮಾಡಿ ವಿಶ್ವಾಸಮತಯಾಚಿಸುವುದಾಗಿ ಹೇಳಿದ್ದಾರೆ. ಅದನ್ನು ನಾವು ಸ್ವಾಗತಿಸುತ್ತೇವೆ ಎಂದು ಹೇಳಿದ್ದಾರೆ
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 