ಸರ್ಕಾರಿ ಮಹಿಳಾ ನೌಕರರಿಂದ ಸಚಿವ ಸಂತೋಷ್ ಲಾಡ್ ಇವರಿಗೆ ಅಭಿನಂದನೆ
Congratulation to Minister Santosh Lad from women government employees
ಸರ್ಕಾರಿ ಮಹಿಳಾ ನೌಕರರಿಂದ ಸಚಿವ ಸಂತೋಷ್ ಲಾಡ್ ಇವರಿಗೆ ಅಭಿನಂದನೆ
ಕೊಪ್ಪಳ 17: ಕರ್ನಾಟಕ ರಾಜ್ಯ ಸರ್ಕಾರಿ ಸಂಘ ಮಹಿಳೆ ನೌಕರ ಸಂಘದ ಜಿಲ್ಲಾ ಘಟಕ ಕೊಪ್ಪಳ ವತಿಯಿಂದ ಮಹಿಳಾ ನೌಕರರಿಗೆ ಒಂದು ದಿನ ಮುಟ್ಟಿನ ರಜೆ ಘೋಷಣೆ ಮಾಡಿದ್ದಕ್ಕಾಗಿ ಮಾನ್ಯ ಕಾರ್ಮಿಕ ಸಚಿವರಾದಂತಹ ಸಂತೋಷ್ ಲಾಡ್ ಸರ್ ಅವರಿಗೆ ಜಿಲ್ಲಾಧ್ಯಕ್ಷರು ಜಿಲ್ಲಾ ಘಟಕ ಕೊಪ್ಪಳ ಮಹಾಲಕ್ಷ್ಮೀ ಪಿ ಆರಿ್ಜಲ್ಲಾ ಪ್ರಧಾನ ಕಾರ್ಯದರ್ಶಿ ಅನ್ನಪೂರ್ಣ ಹಾಗೂ ಕೊಪ್ಪಳ ಜಿಲ್ಲಾ ಸರ್ಕಾರಿ ಮಹಿಳಾ ನೌಕರರ ಸರ್ವ ಸದಸ್ಯರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 