ಎಸ್ಎಸ್ ವಿದ್ಯಾಸಂಸ್ಥೆಯಲ್ಲಿ ಸಂವಿಧಾನ ದಿನ ಆಚರಣೆ
Constitution Day celebration at SS Educational Institute
ತಾಳಿಕೋಟಿ 27: ಪಟ್ಟಣದ ಎಸ್.ಎಸ್.ವಿದ್ಯಾಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಬ್ರಹ್ಮಲಿಂಗೇಶ್ವರ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಸಂಗಮೇಶ್ವರ ಪ್ರೌಢಶಾಲೆಯಲ್ಲಿ ಬುಧವಾರ ಸಂವಿಧಾನ ದಿನ ಆಚರಿಸಲಾಯಿತು. ಈ ಸಂದರ್ಭದಲ್ಲಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಅಶೋಕ ಕಟ್ಟಿ, ಪ್ರಾಥಮಿಕ ಶಾಲೆಯ ಮುಖ್ಯ ಗುರುಗಳಾದ ಜೆ.ಎಮ್.ಕೊಣ್ಣೂರ,ಪ್ರಾಥಮಿಕ ಮತ್ತು ಪ್ರೌಢಶಾಲೆಯ ಸಮಸ್ತ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.ಶಿಕ್ಷಕ ಬಿ.ಆಯ್.ಹಿರೇಹೊಳಿ ವಿದ್ಯಾರ್ಥಿಗಳಿಗೆ ಸಂವಿಧಾನ ಪೀಠಿಕೆ ಬೋದಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 