ಸರ್ವಜ್ಞ ವಿದ್ಯಾಪೀಠದಲ್ಲಿ ಸಂವಿಧಾನ ದಿನ ಆಚರಣೆ
Constitution Day celebration at Sarvajna Vidyapeeth
ತಾಳಿಕೋಟಿ 27: ಪಟ್ಟಣದ ಸರ್ವಜ್ಞ ವಿದ್ಯಾಪೀಠ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಬುಧವಾರ ಸಂವಿಧಾನ ದಿನ ಆಚರಿಸಲಾಯಿತು. ಮಕ್ಕಳಿಂದ ಸಂವಿಧಾನದ ಪೀಠಿಕೆಯನ್ನು ಪಠಿಸಲಾಯಿತು. ಇದೇ ಸಂದರ್ಭದಲ್ಲಿ ಸಮಾಜ ವಿಜ್ಞಾನ ಶಿಕ್ಷಕರಾದ ರಾಜು ಜವಳಗೇರಿ ಅವರು ವಿದ್ಯಾರ್ಥಿಗಳಿಗೆ ಸಂವಿಧಾನದ ಕುರಿತು ಸಂಪೂರ್ಣವಾದ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದಲ್ಲಿ ಸಂಸ್ಥಾಪಕ ಅಧ್ಯಕ್ಷ ಸಿದ್ದನಗೌಡ ಮಂಗಳೂರ ಅವರು ಸಂವಿಧಾನ ದಿನದ ಆಚರಣೆ ಮತ್ತು ಅದರ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಸಂದೇಶ ನೀಡಿದರು. ಮುಖ್ಯಗುರು ಸಂತೋಷ ಪವಾರ, ದೈಹಿಕ ಶಿಕ್ಷಕ ಬಸವರಾಜ ಚಳಗಿ, ಶಿಕ್ಷಕರಾದ ಶಾಂತಗೌಡ ಬಿರಾದಾರ, ಸಂಜು ಕುಮಾರ ರಾಠೋಡ, ಬಸವರಾಜ ಸವದತ್ತಿ, ರವಿಕುಮಾರ ಅನಧಿನಿ, ರವಿಕುಮಾರ ಮಲಾಬಾದಿ, ರಸೂಲಸಾ ತುರ್ಕಣಗೇರಿ, ಸಿದ್ದನಗೌಡ ಮುದ್ನೂರ, ಭೀಮನಗೌಡ ಸಾಸನೂರ, ಚೇತನ ನಾವದಗಿ, ಸವಿತಾ ಅಸ್ಕಿ,ಶಿವಲೀಲಾ ಚುಂಚೂರು, ರೂಪ ಪಾಟೀಲ, ಸಂಗಮೇಶ ಬಿರಾದಾರ, ಸಂಗೀತ ಬಿರಾದಾರ, ಮೇಘಾ ಪಾಟೀಲ, ಬೋರಮ್ಮ ಉಕ್ಕಲಿ, ಅನಿತಾ ಚೌದ್ರಿ, ಜ್ಯೋತಿ ಪೋಲಿಸ್ ಪಾಟೀಲ, ಶೃತಿ ಚೌದ್ರಿ,ರಾಜಬಿ ಬಿದರಿ, ನಾಗರತ್ನ ಮೈಲೇಶ್ವರ,ಶಿವಕುಮಾರ ಕುಂಬಾರ, ಹೀನಾ ಸನದಿ, ದೇವೇಂದ್ರ ಗುಳೆದ, ಮುಬಾರಕ ಬನ್ನಟ್ಟಿ,ದೇವರಾಜ ದೇಸಾಯಿ, ಸುಮಾ ಹಿರೇಮಠ, ಪ್ರತಿಭಾ ಗುಬ್ಬೇವಾಡ, ಗುರುದೇವಿ ಮಡಿವಾಳರ, ಜೈಯಶ್ರೀ ಹದಿಮೂರ, ಜೈರಾಬಿ ಮುಲ್ಲಾ ಸರ್ವ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 