ಮಹಿಳಾ ಮಹಾವಿದ್ಯಾಲಯದಲ್ಲಿ ಸಂವಿಧಾನ ದಿನಾಚರಣೆ
ಸಂವಿಧಾನ ದಿನಾಚರಣೆ
ಮಹಿಳಾ ಮಹಾವಿದ್ಯಾಲಯದಲ್ಲಿ ಸಂವಿಧಾನ ದಿನಾಚರಣೆ
ರಾಣಿಬೆನ್ನೂರ 28: ಸ್ಥಳೀಯ ಕೆಎಲ್ಇ ಸಂಸ್ಥೆಯ ರಾಜ-ರಾಜೇಶ್ವರಿ ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯದಲ್ಲಿ ಮಂಗಳವಾರ ಭಾರತ ಸಂವಿಧಾನ ದಿನಾಚರಣೆ ಆಚರಿಸಲಾಯಿತು.
ಈ ವೇಳೆ ಪ್ರೊ. ಸೋಮಶೇಖರ ಹೊನ್ನಾಳಿ ಮಾತನಾಡಿ, ಭಾರತದ ಸಂವಿಧಾನ ರಚನೆಯಲ್ಲಿ ಅಂಬೇಡ್ಕರ್ ಅವರ ಪಾತ್ರ ಶ್ಲಾಗನೀಯ ಹಾಗೂ ಸಂವಿಧಾನ ರಚನೆಯಾದ ಹಂತಗಳು ಮತ್ತು ಅದರ ಮಹತ್ವದ ಬಗ್ಗೆ ವಿದ್ಯಾರ್ಥಿನಿಯರಿಗೆ ತಿಳಿಸಿದರು.
ಪ್ರಾಚಾರ್ಯ ಪ್ರೊ. ನಾರಾಯಣ ನಾಯಕ ಎ. ವಿದ್ಯಾರ್ಥಿನಿಯರಿಗೆ ಪ್ರತಿಜ್ಙಾ ವಿಧಿ ಬೋಧಿಸಿದರು. ಪ್ರಿಯಾಂಕ ಅಸುಂಡಿ, ದೀಪಾ, ರೋಹಿಣಿ, ಅಕ್ಷತ ಅಲಗಿಲವಾಡ ಹಾಗೂವಿದ್ಯಾರ್ಥಿಗಳು ಇದ್ದರು.
ಫೋಟೊ:27ಆರ್ಎನ್ಆರ್04ರಾಣಿಬೆನ್ನೂರ:ನಗರದ ರಾಜ-ರಾಜೇಶ್ವರಿ ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯದಲ್ಲಿ ಮಂಗಳವಾರ ನಡೆದ ಭಾರತ ಸಂವಿಧಾನ ದಿನಾಚರಣೆಯಲ್ಲಿ ಪ್ರಾಚಾರ್ಯ ಪ್ರೊ. ನಾರಾಯಣ ನಾಯಕ ಎ. ಪ್ರತಿಜ್ಙಾ ವಿಧಿ ಬೋಧಿಸಿದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 