ಶಾಲೆಯಲ್ಲಿ ಸಂವಿಧಾನ ಕಾರ್ಯಕ್ರಮ
Constitution program in school
ರಾಣೇಬೆನ್ನೂರು 26 : ಇಲ್ಲಿನ ಚೋಳಮರಡೇಶ್ವರ ನಗರದ ಮಾತಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾರತದ ಸಂವಿಧಾನ ದಿನವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕ ಚನ್ನಬಸಪ್ಪ, ಆಡಳಿತ ಮಂಡಳಿ ಸದಸ್ಯರಾದ ಲತಾ ಸಿ ಎಸ್, ದೇವರಾಜ್ ಹೆಚ್, ಆಶಾ ಬಿ.ಎ., ಗೀತಾ ಕಮ್ಮಾರ, ಪ್ರವೀಣಗೌಡ ಪಾಟೀಲ್, ಮಮತಾ ಕೆ.ಎಂ. ಚೈತ್ರ ಸಿ.ಪಿ., ದೀಪಾ ಕೆ, ಐಶ್ವರ್ಯ ಕೆ, ಕವಿತಾ ಎನ್. ಬಿ., ವಿದ್ಯಾ ಪಿ. ಬಿ., ವನಜಾಕ್ಷಿ ಕಮ್ಮಾರ ಮತ್ತಿತರರು ಉಪಸ್ಥಿತರಿದ್ದರು .
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 