ಭ್ರಷ್ಟಾಚಾರ ತಡೆ ಜಾಗೃತಿ ಸಪ್ತಾಹ
ಶಿಗ್ಗಾವಿ 04: ಪಟ್ಟಣದ ಸವಣೂರ ಸರ್ಕಲ್ನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಭಾಗಿತ್ವದಲ್ಲಿ ಭ್ರಷ್ಟಾಚಾರ ಮುಕ್ತ ಸಮಾಜಕ್ಕಾಗಿ ಎಸಿಬಿಯೊಂದಿಗೆ ಕೈ ಜೋಡಿಸಿ ಹಾಗೂ ಲಂಚ ಪಡೆಯುವುದು ಮತ್ತು ಕೊಡುವುದು ಶಿಕ್ಷಾರ್ಹ ಅಪರಾಧ ಎಂಬ ಗೋಷವಾಕ್ಯದೊಂದಿಗೆ ಭ್ರಷ್ಟಾಚಾರ ನಿಗ್ರಹದಳ ಪೋಲಿಸ್ ಠಾಣೆ ಹಾವೇರಿ ಇವರ ವತಿಯಿಂದ 2018 ರ ಭ್ರಷ್ಟಾಚಾರ ತಡೆ ಜಾಗೃತಿ ಸಪ್ತಾಹ ಕಾರ್ಯಕ್ರಮ ದಡಿಯಲ್ಲಿ ಹಮ್ಮಿಕೊಂಡ ಬೀದಿ ನಾಟಕ ಕಾರ್ಯಕ್ರಮಕ್ಕೆ ಪತ್ರಕರ್ತರ ಸಂಘದ ತಾಲೂಕಾದ್ಯಕ್ಷ ರವಿ ಉಡುಪಿ ಅವರು ಶನಿವಾರ ಚಾಲನೆ ನೀಡಿದರು.
ಭ್ರಷ್ಟಾಚಾರ ನಿಗ್ರಹದಳ ಪೋಲಿಸ್ ಠಾಣೆಯ ಸಿಬ್ಬಂದಿ ಹಾಜರಿದ್ದರು, ಹುರುಳಿಕೊಪ್ಪಿ ಜಾನಪದ ಕಲಾ ತಂಡದ ಕಲಾವಿದರು ಬೀದಿ ನಾಟಕದಲ್ಲಿ ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 