ಕ್ರಿಕೆಟಿಗ ಶಮಿ ಮೊಹ್ಮದ್ ವಿಚ್ಛೇದಿತ ಪತ್ನಿ ಹಸೀನ್ ಜಹಾನ್ ಸೆರೆ
ಅಮ್ರೋಹ, ಏ 29 ಅತಿಕ್ರಮ ಪ್ರವೇಶದ ಆರೋಪದ ಮೇರೆಗೆ ಕ್ರಿಕೆಟಿಗ ಶಮಿ ಅಹ್ಮದ್ ಅವರ ವಿಚ್ಛೇದಿತ ಪತ್ನಿ ಹಸೀನ್ ಜಹಾನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಶಮಿ ಅವರ ಕುಟುಂಬದ ದೂರಿನ ಬಗ್ಗೆ ಹಸಿನ್ ಅವರ ವಿರುದ್ಧ ಪೊಲೀಸರು ಕ್ರಮ ತೆಗೆದುಕೊಂಡಿದ್ದು ಸದ್ಯ ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಸಿನ್, ಅವಳ ಮಗಳು ಬೆಬೊ ಜೊತೆಯಲ್ಲಿ, ಭಾನುವಾರ ಸಂಜೆ ಶಮಿ ಮನೆಯೊಳಗೆ ಪ್ರವೇಶಿಸಿ ಶಮಿ ಅವರ ತಾಯಿ ಮತ್ತು ಸಹೋದರರ ಜೊತೆ ಬಿಸಿ ಬಿಸಿ ವಾಗ್ವಾದ ನಡೆಸಿದ್ದರು ಶಮಿ ಅವರು ಬೇರೆ ಹುಡುಗಿಯೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ಹಸಿನ್ ಆರೋಪದ ನಂತರ ಅವರ ವೈವಾಹಿಕ ಬದುಕು ಬೇರೆಯಾಗಿತ್ತು. ಕೊಲ್ಕತ್ತಾದಲ್ಲಿ ಶಮಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 