ರಾಜ್ಯೋತ್ಸವ ನಿಮಿತ್ತ ಸಾಂಸ್ಕೃತಿಕ ಕಾರ್ಯಕ್ರಮಗಳು
ಗದಗ 02: ನಗರದ ತೋಂಟದಾರ್ಯ ಕಲ್ಯಾಣ ಮಂಟಪದಲ್ಲಿ ನಿನ್ನೆ ( ದಿ.1 ರಂದು) ರಾಜ್ಯೋತ್ಸವ ನಿಮಿತ್ತ ಸಾಂಸ್ಕೃತಿಕ ಕಾರ್ಯಕ್ರಮವನ್ನು ಗದಗ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ನಗರಸಭಾ ಅಧ್ಯಕ್ಷ ಸುರೇಶ ಕಟ್ಟಿಮನಿ, ಗದಗ ತಹಶೀಲ್ದಾರರಾದ ಶ್ರೀನಿವಾಸ ಕುಲಕಣರ್ಿ , ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎ. ರಡ್ಡೇರ, ವಿವಿಧ ಇಲಾಖೆಯ ಅಧಿಕಾರಿಗಳು, ಶಾಲಾ ವಿದ್ಯಾಥರ್ಿ ವಿದ್ಯಾಥರ್ಿನಿಯರು ಶಿಕ್ಷಕರು ಹಾಜರಿದ್ದರು.
ಮೊರಾಜರ್ಿ ಪ್ರೌಢ ಶಾಲೆ, ಮಾಡಲ್ ಪ್ರೌಢ ಶಾಲೆ, ಬಾಸೆಲ್ ಮಿಶನ್ ಪ್ರೌಢಶಾಲೆ, ಪ್ರಕಲ್ಪ ಪ್ರೌಢ ಶಾಲೆ, ಎಚ್.ಪಿ.ಕೆ.ಬಿ.ಎಸ್. ನಂ. 12 , ಎಸ್.ಎಮ್.ಕೆ. ಗದಗ, ಕ್ಯಾಂಬ್ರೀಜ್ ಪ್ರೌಢ ಶಾಲೆ, ಪಾಶ್ರ್ವನಾಥ ಪ್ರೌಢಶಾಲೆ, ಸ.ಪ್ರೌ.ಶಾ. ರಾ. ನಗರ, ಜೆ.ಪಿ. ಪ್ರೌಢಶಾಲೆ ವಿದ್ಯಾಥರ್ಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ನಂತರ ಕು. ಜಾವೇದ ಅಲಿ ಮತ್ತು ತಂಡದವರಿಂದ ಲಂಬಾಣಿ ಮತ್ತು ಕಾಡು ಜಾನಪದ ನೃತ್ಯ ಪ್ರದರ್ಶನ ಜರುಗಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 