ಡಿ.1ಕ್ಕೆ ದಾನಮ್ಮದೇವಿ ಕಾರ್ತಿಕೋತ್ಸವ
Danammadevi Kartikotsava on December 1
ರಾಣೆಬೆನ್ನೂರಲ್ಲಿ ಡಿ.1ಕ್ಕೆ ದಾನಮ್ಮದೇವಿ ಕಾರ್ತಿಕೋತ್ಸವ
ರಾಣೆಬೆನ್ನೂರ 28: ಇಲ್ಲಿನ ಕೊಟ್ಟೂರೇಶ್ವರ ನಗರದ ಶ್ರೀ ಕೊಟ್ಟೂರೇಶ್ವರ ಮಠದಲ್ಲಿರುವ ಶ್ರೀ ದಾನಮ್ಮದೇವಿಯ 9ನೇ ವರ್ಷದ ಜಾತ್ರಾ ಮಹೋತ್ಸವ ಮತ್ತು ಕಾರ್ತಿಕೋತ್ಸವವು ಡಿ.1ರಂದು ಜರುಗಲಿದೆ. ಅಂದು ಬೆಳಗಿನ ಜಾವ 5.30ಕ್ಕೆ ದೇವಿಗೆ ರುದ್ರಾಭಿಷೇಕ, ಅಷ್ಟೋತ್ತರ, ಮಹಾ ಮಂಗಳಾರತಿ, ಮುಂಜಾನೆ 10 ಗಂಟೆಗೆ ಮುತ್ತೈದೆಯರಿಗೆ ಉಡಿ ತುಂಬುವುದು, ಮಧ್ಯಾಹ್ನ ಪ್ರಸಾದ ವಿತರಣೆ, ಸಂಜೆ 5 ಕ್ಕೆ ಪಲ್ಲಕ್ಕಿ ಉತ್ಸವವು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಲಿದೆ. ಅಂದು ರಾತ್ರಿ 7.30ಕ್ಕೆ ಗುಡ್ಡದಾನ್ವೇರಿಯ ಶಿವಯೋಗಿ ಶಿವಾಚಾರ್ಯರ ಸಾನಿಧ್ಯದಲ್ಲಿ ದಾನಮ್ಮದೇವಿಯ ಕಾರ್ತಿಕೋತ್ಸವ ಜರುಗಲಿದೆ ಎಂದು ದೇವಸ್ಥಾನ ಸಮಿತಿಯು ತಿಳಿಸಿದೆ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 