ಸರಸ ವಸ್ತು ಪ್ರದರ್ಶನದಲ್ಲಿ ಡಿವಾನ್ ಮರ್ಸಿ ಶಾಲೆಯ ವಿದ್ಯಾರ್ಥಿಗಳ ನೃತ್ಯ ಪ್ರದರ್ಶನ
Dance performance by students of Diwan Mercy School at Sarasa exhibition
ಬೆಳಗಾವಿ, ಡಿ.26: ನಗರದ ಸಿಪಿಇಡಿ ಮೈದಾನದಲ್ಲಿ ಆಯೋಜಿಸಲಾದ ಸರಸ ವಸ್ತು ಪ್ರದರ್ಶನದಲ್ಲಿ ಡಿವಾನ್ ಮರ್ಸಿ ಶಾಲೆಯ ವಿದ್ಯಾರ್ಥಿಗಳು ಮನಮೋಹಕ ನೃತ್ಯ ಪ್ರದರ್ಶನ ನೀಡಿ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಪ್ರಸಿದ್ಧ ಭರತನಾಟ್ಯ ಕಲಾವಿದೆ ವಿದುಷಿ ಮಧುರಾ ಗಾವಡೆ ಅವರ ಮಾರ್ಗದರ್ಶನದಲ್ಲಿ ಡಿವಾನ್ ಮರ್ಸಿ ಶಾಲೆಯ ವಿದ್ಯಾರ್ಥಿಗಳು ವೇದಿಕೆಯಲ್ಲಿ ನೃತ್ಯ ಪ್ರದರ್ಶಿಸಿ ಎಲ್ಲರ ಗಮನ ಸೆಳೆದಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 