ಉಮೇಶ ಬೇವಿನಗಿಡದ ನಿಧನ
ಯರಗಟ್ಟಿ : ಸಮೀಪದ ಮುನವಳ್ಳಿ ಪಟ್ಟಣದ ನಿವಾಸಿ, ಸಮೀಪದ ಹೂಲಿಕಟ್ಟಿ ಸರಕಾರಿ ಪ್ರೌಢಶಾಲೆಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಸೇವೆ ಸಲ್ಲಿಸುತ್ತಿದ್ದ ಉಮೇಶ ಸಣ್ಣಪ್ಪ ಬೇವಿನಗಿಡದ (53) ನಿಧನ ಹೊಂದಿದರು. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ