ಉಪಮುಖ್ಯಮಂತ್ರಿಯವರ ಪ್ರವಾಸ ಕಾರ್ಯಕ್ರಮ
Deputy Chief Minister's tour program
ಉಪಮುಖ್ಯಮಂತ್ರಿಯವರ ಪ್ರವಾಸ ಕಾರ್ಯಕ್ರಮ
ಗದಗ 15: ರಾಜ್ಯದ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಗದಗ ಜಿಲ್ಲೆಯಲ್ಲಿ ಮಾರ್ಚ 16 ರಂದು ಪ್ರವಾಸ ಕೈಗೊಳ್ಳಲಿದ್ದು ವಿವರ ಇಂತಿದೆ: ಮಾರ್ಚ 16 ರಂದು ಬೆಳಿಗ್ಗೆ 10.15 ಗಂಟೆಗೆ ಹುಬ್ಬಳ್ಳಿಯಿಂದ ( ಹೆಲಿಕಾಪ್ಟರ್ ಮೂಲಕ) ಹೊರಟು ಬೆ 10.40 ಗಂಟೆಗೆ ಗದುಗಿಗೆ ಆಗಮಿಸಿ ಗದಗ ಕಾಟನ್ ಸೇಲ್ ಸೊಸೈಟಿಯಲ್ಲಿ ಕೆ.ಎಚ್.ಪಾಟೀಲರವರ ಜನ್ಮ ಶತಮಾನೋತ್ಸವ ಆಚರಣೆ ಮತ್ತು ದಿ ಗದಗ ಕೋ ಆಪರೇಟಿವ್ ಕಾಟನ್ ಸೇಲ್ಸ್ ಸೊಸೈಟಿ ನವೀನ ಕಟ್ಟಡದ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸುವರು. ಮಧ್ಯಾಹ್ನ 1 ಗಂಟೆಗೆ ಗದುಗಿನಿಂದ ಹೆಲಿಕಾಪ್ಟರ್ ಮೂಲಕ ಹುಬ್ಬಳ್ಳಿಗೆ ಪ್ರಯಾಣ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 