ಬಜೆಟ್ ನಲ್ಲಿ ಅಭಿವೃದ್ಧಿಗೆ ಆದ್ಯತೆಯಿಲ್ಲ: ಭರತ್ ಬೊಮ್ಮಾಯಿ
Development not a priority in the budget: Bharat Bommai
ಬಜೆಟ್ ನಲ್ಲಿ ಅಭಿವೃದ್ಧಿಗೆ ಆದ್ಯತೆಯಿಲ್ಲ: ಭರತ್ ಬೊಮ್ಮಾಯಿ
ಶಿಗ್ಗಾವಿ 8: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ 2025-26 ನೇ ಸಾಲಿನ ಬಜೆಟ್ ನಲ್ಲಿ ಅಭಿವೃದ್ಧಿಗೆ ಯಾವುದೇ ರೀತಿಯ ಆದ್ಯತೆ ನೀಡಿಲ್ಲ ಎಂದು ಬಿಜೆಪಿ ಯುವ ಮುಖಂಡ ಭರತ್ ಬೊಮ್ಮಾಯಿ ಆರೋಪಿಸಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ ನಲ್ಲಿ ಏನೂ ಹೊಸತನ ಕಾಣಿಸುತ್ತಿಲ್ಲ. ಕೇಂದ್ರ ಸರ್ಕಾರದ ಎಲ್ಲ ಯೋಜನೆಗಳು ಮತ್ತು ಕೇಂದ್ರದಿಂದ ಬರುವ ಅನುದಾನವನ್ನೇ ರಾಜ್ಯ ಸರ್ಕಾರದ ಯೋಜನೆಗಳು ಎಂದು ಬಿಂಬಿಸಲಾಗಿದೆ. ಇದು ರಾಜ್ಯ ಸರ್ಕಾರ ಆರ್ಥಿಕವಾಗಿ ದುರ್ಬಲವಾಗಿರುವುದನ್ನು ತೋರಿಸುತ್ತದೆ. ಅಲ್ಲದೆ ತೋರಿಸಲು ಸರ್ಕಾರದ ಬಳಿ ಏನೂ ಇಲ್ಲ ಎಂದು ಹೇಳಿದ್ದಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 