ಬೌದ್ಧ ಧರ್ಮಗುರು ದಲೈ ಲಾಮಾ ಅವರನ್ನು ಸ್ವಾಗತಿಸಿದ ಧಾರವಾಡ ಜಿಲ್ಲಾಧಿಕಾರಿ
Dharwad District Magistrate welcomes Buddhist guru Dalai Lama
ಹುಬ್ಬಳ್ಳಿ ಡಿ.12: ಬೌದ್ಧ ಧರ್ಮಗುರು ದಲೈ ಲಾಮಾ ಅವರು ಇಂದು ಬೆಳಿಗ್ಗೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ರಾಜ್ಯ ಸರಕಾರದ ಪರವಾಗಿ ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಮಹಾನಗರ ಪೊಲೀಸ್ ಆಯುಕ್ತರಾದ ಎನ್.ಶಶಿಕುಮಾರ್, ಡಿಸಿಪಿ ಮಾನಿಂಗ ನಂದಗಾವಿ, ಲೈಜನ್ ಆಫೀಸರ್ ಆಗಿದ್ದ ಉಪವಿಭಾಗಾಧಿಕಾರಿ ಶಾಲಂ ಹುಸೇನ್, ಹುಬ್ಬಳ್ಳಿ ಶಹರ ತಹಶಿಲ್ದಾರ ಮಹೇಶ ಗಸ್ತಿ, ಕಂದಾಯ ನೀರೀಕ್ಷಕ ರವಿ ಬೆನ್ನೂರ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು. ನಂತರ ಧರ್ಮಗುರು ದಲೈ ಲಾಮಾ ಅವರು ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಪಟ್ಟಣದ ಟಿಬೇಟಿಯನ್ ಕ್ಯಾಂಪ್ ಗೆ ತೆರಳಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 